ಲಾಯರ್ ಡಾಕ್ಟರ್ ಜುಗಲ್ಬಂದಿ: ಎಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಶಾಸಕರಾಗಿ ಎರಡು ವರ್ಷ !(ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ: 2023 ಮೇ13 ಕೊಡಗು ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾದ ದಿನ. ಎರಡು ದಶಕಗಳ ಬಿಜೆಪಿ ಭದ್ರಕೋಟೆಯನ್ನು ಒಡೆದು, ಕಾಂಗ್ರೆಸ್ನ ಎ.ಎಸ್. ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ಇಬ್ಬರು ಕಾಂಗ್ರೆಸ್ ಶಾಸಕರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸ