ಕೊಡಗು ಜಿಲ್ಲಾ‌ ಮಟ್ಟದ ಎಸ್ಎಸ್ಎಫ್ ಸಾಹಿತ್ಯೋತ್ಸವದ ಪೋಸ್ಟರ್ ಬಿಡುಗಡೆ

ಕೊಡಗು ಜಿಲ್ಲಾ‌ ಮಟ್ಟದ ಎಸ್ಎಸ್ಎಫ್ ಸಾಹಿತ್ಯೋತ್ಸವದ ಪೋಸ್ಟರ್ ಬಿಡುಗಡೆ

ಕಡಂಗ:ಎಸ್.ಎಸ್.ಎಫ್ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯೋತ್ಸವವು ಸೆಪ್ಟೆಂಬರ್ 13ಮತ್ತು 14ರಂದು ಕಡಂಗ ತಾಜುಲ್ ಉಲಮಾ ಬದ್ರಿಯಾ ಮಸೀದಿಯ ವಠಾರದಲ್ಲಿ ನಡೆಯಲಿದ್ದು, ಎಸ್ ಎಸ್ ಎಫ್ ಕೊಡಗು ಜಿಲ್ಲಾ ಸಾಹಿತ್ಯೋತ್ಸವದ ಪೋಸ್ಟರ್ ಬಿಡುಗಡೆಯನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ನಾಯಕರಾದ ರ‌ಈಸುಲ್ ಉಲಮಾ ಸುಲೈಮಾನ್ ಮುಸ್ಲಿಯಾರ್,ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್,ಬದ್ರುಸ್ಸಾದಾತ್ ಖಲೀಲ್ ತಂಗಳ್ ಪೋಸ್ಟರ್ ಬಿಡುಗಡೆ ಗೊಳಿಸಿದರು.ಈ ಸಂದರ್ಭ ಎಸ್ ಎಸ್ ಎಫ್ ಕೊಡಗು ಜಿಲ್ಲಾ ಸಮಿತಿಯ ಸದಸ್ಯರು ಇದ್ದರು.