Kodagu

ನ.21 ರಂದು ಕೊಂಡಂಗೇರಿಯಲ್ಲಿ ಪ್ರಜಾಸೇವಾ ಅಭಿಯಾನ

admincoorgdaily

ನ.21 ರಂದು ಕೊಂಡಂಗೇರಿಯಲ್ಲಿ ಪ್ರಜಾಸೇವಾ ಅಭಿಯಾನ
ಮಡಿಕೇರಿ:-ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನವು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 21 ರಂದು ಬೆಳಗ್ಗೆ 11 ಗಂಟೆಗೆ ಕೊಂಡಂಗೇರಿಯ ಶಾದಿ ಮಹಲ್‍ನಲ್ಲಿ ನಡೆಯಲಿದೆ.  

ಸಾರ್ವಜನಿಕರು ಅಹವಾಲು ಸಲ್ಲಿಸಬಹುದು ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರರಾದ ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.