Kodagu

ನ.21 ರಂದು ಕುಶಾಲನಗರ ಕೂಡಿಗೆ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ

admincoorgdaily

ನ.21 ರಂದು ಕುಶಾಲನಗರ ಕೂಡಿಗೆ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನಮಡಿಕೇರಿ:-ಕುಶಾಲನಗರ ತಾಲ್ಲೂಕಿನ ಕುಶಾಲನಗರ ಹೋಬಳಿಯ ಪ್ರಜಾಸೇವಾ ಅಭಿಯಾನವು ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 21 ರಂದು ಬೆಳಗ್ಗೆ 10.30 ಗಂಟೆಗೆ ಕೂಡಿಗೆ ಗ್ರಾಮದ ಡಯಟ್ ಮೈದಾನದಲ್ಲಿ ನಡೆಯಲಿದೆ. ಸಾರ್ವಜನಿಕರು ಅಹವಾಲು ಸಲ್ಲಿಸಬಹುದು ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ರಮೇಶ್ ಬಾಬು ಅವರು ತಿಳಿಸಿದ್ದಾರೆ.