ಕೊಡಗಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶಾಸಕ ಎ.ಎಸ್. ಪೊನ್ನಣ್ಣರಿಂದ ಸ್ವಾಗತ
admincoorgdaily


ಮಡಿಕೇರಿ:ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಇಂದು ಕೊಡಗು ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಹೆಲಿಪ್ಯಾಡ್‌ನಲ್ಲಿ ಸನ್ಮಾನಿಸಿ, ಜಿಲ್ಲೆಗೆ ಬರಮಾಡಿಕೊಂಡರು.
ಬಳಿಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.
-