ಮಳೆಯಾರ್ಭಟ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

Jul 2, 2025 - 21:43
 0  291
ಮಳೆಯಾರ್ಭಟ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜುಲೈ 03 ರಂದು) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ*

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0