ಮಳೆಯಾರ್ಭಟ: ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಅಂಗನವಾಡಿ ಸೇರಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ

ಮಳೆಯಾರ್ಭಟ: ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಅಂಗನವಾಡಿ ಸೇರಿ,ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ

ಸೋಮವಾರಪೇಟೆ:ಅತೀಯಾದ ಮಳೆ ಹಿನ್ನೆಲೆಯಲ್ಲಿ ನಾಳೆ(ಗುರುವಾರ) ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.