ರಂಗಸಮುದ್ರ:ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳ ಪರಿಶೀಲಿಸಿದ ಉಸ್ತುವಾರಿ ಸಚಿವರು
ಕುಶಾಲನಗರ :ತಾಲ್ಲೂಕಿನ ರಂಗಸಮುದ್ರ ಬಳಿ ಸೇತುವೆಯ ಪಕ್ಕದಲ್ಲಿ ಮಳೆಯಿಂದ ಕುಸಿತವಾದ ಸ್ಥಳವನ್ನು ಪರಿವೀಕ್ಷಿಸಿ ಸರಿಪಡಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.ಈ ಸಂದರ್ಭ ಶಾಸಕ ಡಾ ಮಂತರ್ ಗೌಡ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

