ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ:ರೆಡ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ:ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ನಾಳೆ ಬೆಳಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.