ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿರುಸುಗೊಂಡಿದ್ದು ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಲ್ಲಿ ನಾಳೆ ಬೆಳಿಗ್ಗೆವರೆಗೆ ರೆಡ್ ಅಲರ್ಟ್ ಘೋಷಿಸಿದೆ.