ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಪ್ರಕಟಿಸಿರುವ ಹಿನ್ನೆಲೆ ನಾಳೆ (ಜುಲೈ 18 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ ಐಟಿಐ ಪರೀಕ್ಷೆಯು ನಿಗಧಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
What's Your Reaction?
Like
3
Dislike
0
Love
0
Funny
0
Angry
0
Sad
0
Wow
1

