ಸರ್ವದೈವತ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಗಳು ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
admincoorgdaily

ಗೋಣಿಕೊಪ್ಪ;
ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ತಂಡ ದ್ವಿತೀಯ ಸ್ಥಾನಗಳಿಸುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದಾರೆ.