ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
admincoorgdaily
ಗೋಣಿಕೊಪ್ಪ: ಬಾಳೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿರಾಜಪೇಟೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದಾರೆ.