ಶಾಂತಳ್ಳಿ:ಬರೆ ಕುಸಿದು ವಿದ್ಯುತ್ ಕಂಬಕ್ಕೆ ಹಾನಿ,ಹೊಸ ವಿದ್ಯುತ್ ಕಂಬ ಅಳವಡಿಕೆ:

ಸೋಮವಾರಪೇಟೆ: ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ - ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್, ಸಂಪರ್ಕ ಕಡಿತಗೊಂಡಿದ್ದು ಪ್ರಸ್ತುತ ಹೊಸ ವಿದ್ಯುತ್ ಕಂಬ ಅಳವಡಿಸಲಾಗಿದ್ದು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಹಾಗೂ ವಾಹನಗಳ ಸಂಚಾರಕ್ಕೆ ರಸ್ತೆ ತೆರವುಗೊಳಿಸಲಾಗಿದೆ ಎಂದು ತಹಶಿಲ್ದಾರರು ತಿಳಿಸಿದ್ದಾರೆ.