ಸೋಮವಾರಪೇಟೆ: ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ - ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದಿದ್ದು ಒಂದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್ ಸಂಪರ್ಕ ಕಡಿತವಾಗಿದೆ.