ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ: ಯತೀಂದ್ರ, ಪೊನ್ನಣ್ಣ ಸಾಥ್
admincoorgdaily

ನವದೆಹಲಿ;
ದೆಹಲಿ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು,
ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣನವರು ಉಪಸ್ಥಿತರಿದ್ದರು.