ಸೋಮವಾರಪೇಟೆ:ಪಟ್ಟಣದ ವಿಶ್ವ ಮಾನವ ವಿದ್ಯಾಸಂಸ್ಥೆಯ ಶಾಲಾ ಆವರಣದ ತಡೆಗೋಡೆ ತೀವ್ರ ಗಾಳಿ ಹಾಗೂ ಮಳೆಯಿಂದ ಕುಸಿದು ಬಿದ್ದಿದೆ.