ಶಾಂತಳ್ಳಿ-ಬೆಟ್ಟದಳ್ಳಿ ಎಸ್‌ಕೆಎಲ್‌ಪಿ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
admincoorgdaily

ಸೋಮವಾರಪೇಟೆ :ತಾಲೂಕಿನ ಶಾಂತಳ್ಳಿ-ಬೆಟ್ಟದಳ್ಳಿಯ ಎಸ್‌ಕೆಎಲ್‌ಪಿ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು.
ಮಕ್ಕಳು ಶ್ರೀಕೃಷ್ಣ ಹಾಗೂ ರಾಧೆಯರ ವೇಷಗಳನ್ನು ಧರಿಸಿ ಗಮನ ಸೆಳೆದರು. ಶಾಲಾ ಶಿಕ್ಷಕರು ಕೃಷ್ಣನ ಜೀವನ ಸಂದೇಶದ ಕುರಿತು ಮಕ್ಕಳಿಗೆ ತಿಳಿಸಿದರು.