Kodagu

ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಅರ್ಚಕ ಹುದ್ದೆ ಖಾಲಿ!

admincoorgdaily

ಪೊನ್ನಂಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಅರ್ಚಕ ಹುದ್ದೆ ಖಾಲಿ!
ಪೊನ್ನಂಪೇಟೆ: ಪಟ್ಟಣದ ಹೃದಯಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿಗೆ ನಿತ್ಯ ಪೂಜಾ ಕೈಂಕರ್ಯಗಳನ್ನು ನಿರ್ವಹಿಸಲು ಬ್ರಾಹ್ಮಣ ಅರ್ಚಕರ ಅಗತ್ಯವಿದೆ. ಆಸಕ್ತ ಬ್ರಾಹ್ಮಣ ಅರ್ಚಕರಿಗೆ ಆಕರ್ಷಕ ವೇತನದೊಂದಿಗೆ ವಸತಿ ಸೌಲಭ್ಯವನ್ನೂ ಕಲ್ಪಿಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನವೆಂಬರ್ 20 ರ ಒಳಗೆ ಕೆಳಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ.

ದೂರವಾಣಿ ಸಂಖ್ಯೆ: 9945045849, 9448704367