ಕೊಡವ ಸಾಹಿತ್ಯ ಅಕಾಡೆಮಿಗೆ ನೆರವಂಡ ಉಮೇಶ್, ಅರೆಭಾಷೆ ಅಕಾಡೆಮಿಗೆ ಪೊನ್ನಚ್ಚನ ಮೋಹನ್ ಅಧ್ಯಕ್ಷ?
admincoorgdaily
ಮಡಿಕೇರಿ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೆರವಂಡ ಉಮೇಶ್, ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಪೊನ್ನಚ್ಚನ ಮೋಹನ್ ಅವರ ಆಯ್ಕೆ ಬಹುತೇಕ ಅಂತಿಮಗೊಂಡಿದ್ದು,ಇಂದು ಸಂಜೆ ಅಥವಾ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ.