ವೀರೇಂದ್ರ ಹೆಗ್ಗಡೆ ಹುಟ್ಟು ಹಬ್ಬ ; ವೖದ್ದಾಶ್ರಮದಲ್ಲಿ ಹಣ್ಣುಹಂಪಲು ವಿತರಣೆ
admincoorgdaily

ಮಡಿಕೇರಿ;ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರಾದ ಡಾ| ಡಿ ವಿರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ವಿಕಾಸ ಜನಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ 32 ಫಲಾನುಭವಿಗಳಿಗೆ ಹಣ್ಣು ಹಂಪಲು ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಟಿ. ಎಂ, ಅಯ್ಯಪ್ಪ ವಿಕಾಸ ವೃದ್ದಾಶ್ರಮ ಪದಾಧಿಕಾರಿ ಮೋಹನ್ ಟ್ರಸ್ಟ್ ನ ಸದಸ್ಯರು, ಒಕ್ಕೂಟದ ಅಧ್ಯಕ್ಷ ಲೀಲಾ ಶೇಷಮ್ಮ, ಶೌರ್ಯ ಘಟಕದ ಕ್ಯಾಪ್ಟನ್ ಮುನೀರ್. ಯೋಜನಾಧಿಕಾರಿ ಪುರುಷೋತ್ತಮ್, ಯೋಜನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.