ವಿರಾಜಪೇಟೆ: ನಿಧನರಾದ ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯ ಮನೆಗೆ ಎ.ಎಸ್ ಪೊನ್ನಣ್ಣ ಭೇಟಿ

ವಿರಾಜಪೇಟೆ:ಇತ್ತೀಚೆಗೆ ನಿಧನರಾದ ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯ ರವರ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭೇಟಿ ಮನೆಯವರಿಗೆ ಸಾಂತ್ವನ ಹೇಳಿದ್ದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.