Kodagu

ವಿರಾಜಪೇಟೆ: ಬಾಲ ಆಂಜನೇಯ ಗಣಪತಿ ಸೇವಾ ಸಮಿತಿ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ

admincoorgdaily

ವಿರಾಜಪೇಟೆ: ಬಾಲ ಆಂಜನೇಯ ಗಣಪತಿ ಸೇವಾ ಸಮಿತಿ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
ವಿರಾಜಪೇಟೆ:ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಶ್ರೀ ಬಾಲ ಆಂಜನೇಯ ಗಣಪತಿ ಸೇವಾ ಸಮಿತಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಪುರಸಭೆ ಮಾಜಿ ಸದಸ್ಯ ಹಾಗೂ ಹಿರಿಯ ಮುಖಂಡ ರಾಜೇಶ್ ಪದ್ಮನಾಭ, ರಾಫಿ, ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.