ವಿರಾಜಪೇಟೆ: ಅಂಗಳಪರಮೇಶ್ವರಿ ದೇವಸ್ಥಾನದ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
admincoorgdaily

ವಿರಾಜಪೇಟೆ:ತೆಲಗರ ಬೀದಿಯ ಶ್ರೀ ಅಂಗಳಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಮಾಜಿ ಪುರಸಭೆ ಸದಸ್ಯ ರಾಜೇಶ್ ಪದ್ಮನಾಭ, ರಾಫಿ, ಕುಂಡಚ್ಚಿರ ಮಂಜು ದೇವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.