ಹಾರಂಗಿ ಜಲಾಶಯದ ನೀರಿನ ಮಟ್ಟ

Jul 18, 2025 - 12:23
 0  43
ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.69 ಅಡಿಗಳು. ಕಳೆದ ವರ್ಷ ಇದೇ ದಿನ 2852.82 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.40 ಮಿ.ಮೀ., ಕಳೆದ ವರ್ಷ ಇದೇ ದಿನ 14.60 ಮಿ.ಮೀ., ಇಂದಿನ ನೀರಿನ ಒಳಹರಿವು 4511 ಕ್ಯುಸೆಕ್, ಕಳೆದ ವರ್ಷ ಇದೇ ದಿನ 10700 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 4666 ಕ್ಯುಸೆಕ್.ನಾಲೆಗೆ 212 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 10000 ಕ್ಯುಸೆಕ್.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0