ನಾಳೆ ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ

ನಾಳೆ ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ

ಮಡಿಕೇರಿ:-ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜುಲೈ, 18 ರಂದು ಬೆಳಗ್ಗೆ 9.30 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಗೃಹ ಆರೊಗ್ಯ’ ಯೋಜನೆಯ ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.