ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್: ತೃತೀಯ ಪ್ರಿ-ಕ್ವಾಟರ್ ಫೈನಲ್ ಪಂದ್ಯ: ಆತಿಥೇಯ ಆಲ್ ಸ್ಟಾರ್ ಕ್ವಾಟರ್ ಫೈನಲ್ ಗೆ ಲಗ್ಗೆ

May 3, 2025 - 23:54
 0  67
ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್: ತೃತೀಯ ಪ್ರಿ-ಕ್ವಾಟರ್ ಫೈನಲ್ ಪಂದ್ಯ: ಆತಿಥೇಯ ಆಲ್ ಸ್ಟಾರ್ ಕ್ವಾಟರ್ ಫೈನಲ್ ಗೆ ಲಗ್ಗೆ

ಮಡಿಕೇರಿ:ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಕೊಡಗು ವರ್ಲ್ಡ್ ಕಪ್ ಆಲ್ ಇಂಡಿಯಾ ಸೂಪರ್ ಫೈವ್ಸ್ ಮೂರನೇ ದಿನದ ಮೂರನೇ ಪ್ರಿ-ಕ್ವಾಟರ್ ಫೈನಲ್ ಪಂದ್ಯದಲ್ಲಿಆತಿಥೇಯ ಆಲ್ ಸ್ಟಾರ್ ತಂಡವು 05-03 ಗೋಲುಗಳ ಅಂತರದಿಂದ ಗ್ರೀನ್ ಸ್ಟಾರ್ ಪಾಲೆಮಾಡು ತಂಡದ ವಿರುದ್ಧ ಗೆಲುವು ಸಾಧಿಸಿ ಕ್ವಾಟರ್ ಫೈನಲ್ ಗೆ ಲಗ್ಗೆಯಿಟ್ಟಿದೆ.ಆಲ್ ಸ್ಟಾರ್ ತಂಡದ ಅಜಯ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0