ಇಂಡೋ-ಪಾಕ್ ಕದನ ವಿರಾಮ:

ಹೊಸದಿಲ್ಲಿ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮವನ್ನು ಭಾರತ ದೃಢಪಡಿಸಿದೆ. ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಗೆ ಬರಲಿದೆ. ಎರಡು ದೇಶಗಳ ನಡುವೆ ನೇರವಾಗಿ ಒಪ್ಪಂದಕ್ಕೆ ಬಂದಿರುವುದಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿರುವ ಬಗ್ಗೆ ವರದಿಯಾಗಿದೆ.
What's Your Reaction?






