ಕಡಂಗ: ಶಾಲಾ ಪ್ರಾರಂಭೋತ್ಸವ

ಕಡಂಗ: ಶಾಲಾ ಪ್ರಾರಂಭೋತ್ಸವ
ಕಡಂಗ: ಶಾಲಾ ಪ್ರಾರಂಭೋತ್ಸವ

ಕಡಂಗ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಂಗ, 2025- 26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ SDMC ಸದಸ್ಯರಾದ ಗಫೂರ್, ಭವ್ಯಶ್ರೀ ಹಾಗೂ ಪೋಷಕರು ಹಾಜರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ವಿಮಲ ಕೆ ಎಂ ರವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಿಹಿ ಹಂಚುವುದರೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ನಡೆಸಲಾಯಿತು.

ವರದಿ: ನೌಫಲ್