ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ,ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ಭಾಗದ ಕಾವೇರಿ ನದಿಯಿಂದ ರಸ್ತೆಗೆ 3 ಅಡಿ ನೀರು ಬಂದಿದ್ದು,ಪ್ರವಾಹದ ಪರಿಸ್ಥಿತಿ ಎದುರಾಗಿದೆ.