ಕೊಂಡಂಗೇರಿ ಉರೂಸ್ ಗೆ ಚಾಲನೆ
ಸಿದ್ದಾಪುರ :-ಕೊಂಡಂಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮೊಹಮ್ಮದ್ ಪೈಗಂಬರ್ ಸ.ಅ ರವರ ಸಂತತಿ ಪುತ್ರರಾದ ಬಹು ಅಸ್ಸಯ್ಯದ್ ಅಬ್ದುಲ್ಲಾಹಿ ಸಖಾಫ ಅಲ್ ಹಳ್ರಮಿ (ನ.ಮ) ಹಾಗೂ ಸಮೀಪದ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಗೆ ವಿಶೇಷ ಪ್ರಾರ್ಥನೆಯೊಂದಿಗೆ ಚಾಲನೆ ನೀಡಲಾಯಿತು.
ಕೊಂಡಂಗೇರಿ ಸುನ್ನೀ ಮುಸ್ಲಿಂ ಜಮಾಅತ್ ಅಧ್ಯಕ್ಷ ಕುಪ್ಪಂದರ ಕೆ ಯೂಸುಫ್ ಹಾಜಿ ಹಾಗೂ ಉಪಾಧ್ಯಕ್ಷ
ಕನ್ನಂಡಿಯಂಡ ಎಂ ಮೊಹಮ್ಮದ್
ದ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
What's Your Reaction?






