ಕೊಡಗಿನಲ್ಲಿ ಮಳೆಯ ಆರ್ಭಟ:ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Jun 25, 2025 - 08:10
 0  352
ಕೊಡಗಿನಲ್ಲಿ ಮಳೆಯ ಆರ್ಭಟ:ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕೊಡಗಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನಲೆ ಕೊಡಗಿನ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಈ ದಿನ ಅಂದರೆ 25/6/2025 ರಂದು ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಯು ಜ್ಯೋತಿ ಅವರು ಮಾಹಿತಿ ನೀಡಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 2