ಕೊಡಗು: ಇಂದು‌ ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ!..

ಕೊಡಗು: ಇಂದು‌ ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ!..

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮೇ 20 ಮತ್ತು 21 ರಂದು ಭಾರೀ ಮಳೆ ಸುರಿಯುವ ಸೂಚೂನೆ ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.