ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ: ಕ್ಯಾ.ಗಣೇಶ್ ಕಾರ್ಣಿಕ್ ಆದೇಶ

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ: ಕ್ಯಾ.ಗಣೇಶ್ ಕಾರ್ಣಿಕ್ ಆದೇಶ

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರನ್ನು ಮುಂದುವರಿಸಿ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಆದೇಶ ನೀಡಿದ್ದಾರೆ‌.ಜನವರಿಯಲ್ಲಿ ರಾಜ್ಯದ 23 ಬಿಜೆಪಿ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿತ್ತು.ಇದೀಗ ಕೊಡಗು ಜಿಲ್ಲೆ ಸೇರಿ ರಾಜ್ಯದ ಬಿಜೆಪಿ ಹತ್ತು ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಲಾಗಿದೆ.