ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 26 ಮತ್ತು 27 ರಂದು ರಜೆ

ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 26  ಮತ್ತು 27 ರಂದು ರಜೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ, ರೆಡ್ ಅಲ್ಲೆರ್ಟ್ ಘೋಷಿಸಿರುವುದರಿಂದ ಹಾಗೂ ಹೆಚ್ಚಿನ ಗಾಳಿ-ಮಳೆ ಇರುವುದರಿಂದ, ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 26.05.2025 ಮತ್ತು 27.05.2025 ರಂದು 2 ದಿನಕ್ಕೆ ಸೀಮಿತವಾಗಿ (ಪೋಷಣ್ ಟ್ರಾಕರ್ ಕೆಲಸ ಹೊರತುಪಡಿಸಿ)ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ್ ತಿಳಿಸಿದ್ದಾರೆ.