ಕೊಡಗು ಜಿಲ್ಲೆಯಲ್ಲಿ ಅಬ್ಬರಿಸುತ್ತಿರುವ ಮಳೆ: ಇಂದು ಮಧ್ಯಾಹ್ನ ಒಂದು ಗಂಟೆ ಹಾರಂಗಿ ಜಲಾಶಯದಿಂದ 18 ಸಾವಿರ ಕ್ಯುಸೆಕ್ಸ್ ಪ್ರಮಾಣದ ಹೆಚ್ಚುವರಿ ನೀರು ನದಿಗೆ ಬಿಡುಗಡೆ
ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು,ಹಾರಂಗಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆ,ಹಾರಂಗಿ ಜಲಾಯಶದಿಂದ ಇಂದು ಮಧ್ಯಾಹ್ನ ಒಂದು ಗಂಟೆ 18 ಸಾವಿರ ಕ್ಯುಸೆಕ್ಸ್ ಪ್ರಮಾಣದ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.