ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಆರ್ಭಟ: ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಆರಿದ್ರಾ  ಮಳೆಯ ಆರ್ಭಟ: ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಆರ್ಭಟ ಮುಂದುವರಿದಿದ್ದು,ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ನೀಡಿದ್ದಾರೆ.ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಿಲ್ಲ.