ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ! ದೇವರಪುರ ಸಮೀಪದ ದೇವರಕಾಡುವಿನಲ್ಲಿ ಘಟನೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಗೋಣಿಕೊಪ್ಪ ತಿತಿಮತಿ ಸಮೀಪದ ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ(45) ಎಂಬ ವ್ಯಕ್ತಿ ಬುಧವಾರ ಬೆಳಗ್ಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.ದೇವರಪುರ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳದಿಂದ ಗ್ರಾಮಸ್ಥರು ತೊಂದರೆಗೀಡಾಗಿದ್ದಾರೆ.
What's Your Reaction?






