ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ: ನಾಳೆ ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ

Jun 15, 2025 - 21:44
Jun 15, 2025 - 21:51
 0  628
ಕೊಡಗು ಜಿಲ್ಲೆಯಲ್ಲಿ  ಮಳೆ ಮುಂದುವರಿದ ಹಿನ್ನೆಲೆ: ನಾಳೆ ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆ ನಾಳೆ (ಜೂನ್ 16) ಸೋಮವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

What's Your Reaction?

Like Like 3
Dislike Dislike 0
Love Love 0
Funny Funny 1
Angry Angry 0
Sad Sad 1
Wow Wow 1