ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ:ವಾಲ್ನೂರಿನಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಮರ ತೆರವು ಕಾರ್ಯಚರಣೆ

ಚೆಟ್ಟಳ್ಳಿ:ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ರಸ್ತೆ ಮಧ್ಯ ಭಾಗದಲ್ಲಿ ಭಾರಿ ಗಾತ್ರದ ಮರ ಬಿದ್ದಿದ್ದು, ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ರವರ ನೇತೃತ್ವದಲ್ಲಿ ಮರ ತೆರವು ಕಾರ್ಯಾಚರಣೆ ನಡೆದಿದೆ.