ಕೊಡಗು ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ:ಇಂದು ಮತ್ತು ನಾಳೆ ರೆಡ್ ಅಲರ್ಟ್

May 19, 2025 - 20:50
 0  77
ಕೊಡಗು ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ:ಇಂದು ಮತ್ತು ನಾಳೆ ರೆಡ್ ಅಲರ್ಟ್

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮೇ 19 ಮತ್ತು 20 ರಂದು ಭಾರೀ ಮಳೆ ಸುರಿಯುವ ಸೂಚೂನೆ ಭಾರತೀಯ ಹವಾಮಾನ ಇಲಾಖೆ ನೀಡಿದ್ದು,ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0