ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ :ಅಂಗನವಾಡಿ ಸೇರಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 13) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ
What's Your Reaction?
Like
2
Dislike
3
Love
1
Funny
0
Angry
0
Sad
0
Wow
3

