ಕೊಡಗು ಮುಸ್ಲಿಂ ಕಪ್ ಫುಟ್ಬಾಲ್: ಅಮಿಟಿ ಎಫ್.ಸಿ ಗದ್ದೆಹಳ್ಳ ಹಾಗೂ ಕಡಂಗ ಎಫ್.ಸಿ ನಡುವೆ ಸೆಮಿಫೈನಲ್ ಕಾದಾಟ
ಮಡಿಕೇರಿ:ಕೊಡಗು ಮುಸ್ಲಿಂ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಅಮ್ಮತ್ತಿ ಫ್ರೆಂಡ್ಸ್ ಅಮ್ಮತ್ತಿ ಸಹಯೋಗದೊಂದಿಗೆ ಅಮ್ಮತ್ತಿಯ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಆರನೇ ವರ್ಷದ ಕೊಡಗು ಮುಸ್ಲಿಂ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೊದಲ ಸೆಮಿಫೈನಲ್ ಪಂದ್ಯವು ಅಮಿಟಿ ಎಫ್.ಸಿ ಗದ್ದೆಹಳ್ಳ (ಎ) ಹಾಗೂ ಕಡಂಗ ಎಫ್.ಸಿ (ಎ) ತಂಡಗಳ ನಡುವೆ ನಡೆಯಲಿದೆ.ಎರಡು ತಂಡವು ಕೂಡ ಬಲಿಷ್ಠ ಆಟಗಾರರನ್ನೊಳಗೊಂಡ ತಂಡವಾಗಿದ್ದು ಯಾರು ಫೈನಲ್ ಗೆ ಟಿಕೆಟ್ ಪಡೆಯಲಿದೆ ಎಂದು ಕಾದುನೋಡಬೇಕಾಗಿದೆ.
What's Your Reaction?






