ಕೊಳಕೇರಿ:ಮಳೆಗೆ ಮನೆಯ ಮೇಲ್ಛಾವಣಿಗೆ ಹಾನಿ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ ಸೋಮವಾರ ಸುರಿದ ಬಾರಿ ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ.ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವಿಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.