ಗೋಣಿಕೊಪ್ಪ: ನಿಟ್ಟೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಹಾಗೂ ಗೋಡೆಗೆ ಹಾನಿ

ಗೋಣಿಕೊಪ್ಪ: ನಿಟ್ಟೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಹಾಗೂ ಗೋಡೆಗೆ ಹಾನಿ

ಗೋಣಿಕೊಪ್ಪ:ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದ ಬೋಜಪ್ಪ ಎಂಬುವವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಳೆಯಿಂದ ಹಾನಿಯಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.