ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ:10ಲಕ್ಷ ರೂಪಾಯಿಂದ 25ಲಕ್ಷಕ್ಕೆ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು:ಆರ್.ಸಿ.ಬಿ ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯೋತ್ಸವದಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾಗಿದ್ದರು.ಮೃತಪಟ್ಟ ಕುಟುಂಬಸ್ಥರಿಗೆ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿತ್ತು.ಇದೀಗ ರಾಜ್ಯ ಸರ್ಕಾರ ಪರಿಹಾರ ಹಣ 25 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ನೀಡಲಾಗಿದೆ.
What's Your Reaction?






