ಸಿದ್ದಾಪುರ:ಅಮ್ಮತ್ತಿ ಹೋಬಳಿ ಚೆನ್ನಯ್ಯನಕೋಟೆ ಗ್ರಾಮದ ಎಚ್.ಸಿ ಚಂದ್ರ ಅವರ ವಾಸದ ಮನೆಯ ಹಿಂಬದಿಯ ಗೋಡೆ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಕುಸಿದು ಮನೆಗೆ ಭಾಗಶ ಹಾನಿಯಾಗಿರುತ್ತದೆ.