ಜೂ.27 ರಂದು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ

Jun 21, 2025 - 19:22
 0  22
ಜೂ.27 ರಂದು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ

ಮಡಿಕೇರಿ:-2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜೂನ್, 27 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0