ನಾಳೆ ಕೊಡಗಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ! ಇಲ್ಲಿದೆ ಮಾಹಿತಿ👇🏻

ನಾಳೆ ಕೊಡಗಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ!  ಇಲ್ಲಿದೆ ಮಾಹಿತಿ👇🏻

ಮಡಿಕೇರಿ:-ಆಲೂರು ಸಿದ್ದಾಪುರ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಪ್3 ಮಾಲಂಬಿ ಫೀಡರ್‍ನಲ್ಲಿ ಮೇ, 13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

ಆದ್ದರಿಂದ ಕೂಡುರಸ್ತೆ, ಮಾಲಂಬಿ, ಹೊಸಗುತ್ತಿ, ಕಣಿವೆ, ಬಸವನಹಳ್ಳಿ, ಸಂತೆ ಬಸವನಹಳ್ಳಿ, ಸೀಗೆಮರೂರು, ಬಡುವನಹಳ್ಳಿ, ಕೈಸರಳ್ಳಿ, ಹೊನ್ನೆಕೊಪ್ಪಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.