ನಾಳೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

Jun 11, 2025 - 18:19
 0  149
ನಾಳೆ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಗೆ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 12.06.2025 ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ. 

ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ಮನೆಗೆ ವಿತರಿಸಲು ಕ್ರಮ ವಹಿಸುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0